For the best experience, open
https://m.justkannada.in
on your mobile browser.

5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ.

12:15 PM Apr 08, 2024 IST | prashanth
5 8 9 11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ

ನವದೆಹಲಿ,ಏಪ್ರಿಲ್,8,2024 (www.justkannada.in): ರಾಜ್ಯದಲ್ಲಿ ಶಿಕ್ಷಣ ಇಲಾಖೆ ನಡೆಸಿದ್ದ5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಮಾರ್ಚ್ ನಲ್ಲಿ ಶಿಕ್ಷಣ ಇಲಾಖೆ ಬೋರ್ಡ್ 5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಿತ್ತು. ಈ ನಡುವೆ ಬೋರ್ಡ್ ಪರೀಕ್ಷೆ ನಡೆಸದಂತೆ ಕೋರಿ ರುಪ್ಸಾ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.  ಮೌಲ್ಯಮಾಪನ ಬೇಕಾಬಿಟ್ಟಿ ಮಾಡಲಾಗಿದೆ. ಮೌಲ್ಯ ಮಾಪನದಲ್ಲಿ ದೋಷವಾಗಿದೆ ಎಂದು ರುಪ್ಸಾ ಆರೋಪಿಸಿತ್ತು.

ಇದೀಗ ಬೋರ್ಡ್ ಎಕ್ಸ್ ನ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: 5th, 8th, 9th, 11th- class board -exam –results- stay - Supreme Court.

Tags :

.