For the best experience, open
https://m.justkannada.in
on your mobile browser.

ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ.

11:49 AM Feb 03, 2024 IST | prashanth
ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ

ನವದೆಹಲಿ,ಫೆಬ್ರವರಿ,3,2024(www.justkannada.in): ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ  ಎಲ್.ಕೆ ಅಡ್ವಾಣಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದ ಅಭಿವೃದ್ಧಿಗೆ ಎಲ್ ಕೆ ಅಡ್ವಾಣಿ ಅವರ ಕೊಡುಗೆ ಅಪಾರ.  ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿದೆ ಎಂದು ಶುಭ ಕೋರಿದ್ದಾರೆ.

Key words: Announcement - 'Bharat Ratna' –to- former Deputy PM-LK Advani

Tags :

.