For the best experience, open
https://m.justkannada.in
on your mobile browser.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಜಯ.

05:17 PM Feb 20, 2024 IST | prashanth
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ  ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಜಯ

ಬೆಂಗಳೂರು,ಫೆಬ್ರವರಿ,20,2024(www.justkannada.in): ವಿಧಾನ ಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣಾ  ಫಲಿತಾಂಶ ಪ್ರಕಟವಾಗಿದ್ದು   ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ  ಜಯ ಸಾಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಗೆ ಸೋಲಾಗಿದ್ದು,  1506 ಮತಗಳ ಅಂತರದಿಂದ  ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವಿನ ನಗೆ ಬೀರಿದ್ದಾರೆ ಎನ್ನಲಾಗಿದೆ. ಪುಟ್ಟಣ್ಣ ಅವರು ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರು.

Key words: Bengaluru- Teachers Constituency -By-election-congress-candidate- Puttanna- wins

Tags :

.