ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಜಯ.
05:17 PM Feb 20, 2024 IST
|
prashanth
ಬೆಂಗಳೂರು,ಫೆಬ್ರವರಿ,20,2024(www.justkannada.in): ವಿಧಾನ ಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯ ಸಾಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಗೆ ಸೋಲಾಗಿದ್ದು, 1506 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವಿನ ನಗೆ ಬೀರಿದ್ದಾರೆ ಎನ್ನಲಾಗಿದೆ. ಪುಟ್ಟಣ್ಣ ಅವರು ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರು.
Key words: Bengaluru- Teachers Constituency -By-election-congress-candidate- Puttanna- wins
Next Article