ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
02:14 PM Nov 24, 2023 IST
|
prashanth
ಬೆಂಗಳೂರು,ನವೆಂಬರ್,24,2023(www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದ ವಿಚಾರವನ್ನ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರು ಕಾನೂನಿನ ಪ್ರಕಾರ ತನಿಖೆಯನ್ನ ಸಿಬಿಐಗೆ ನೀಡಿಲ್ಲ. ಡಿಕೆ ಶಿವಕುಮಾರ್ ವಿರುದ್ದ ತನಖೆಗೆ ಸ್ಪೀಕರ್ ರಿಂದ ಅನುಮತಿ ಪಡೆಯಬೇಕಿತ್ತು . ತನಿಖೆಗೆ ಸ್ಪೀಕರ್ ಅನುಮತಿ ಕೊಡಬೇಕಿತ್ತು . ಆದರೆ ಅಂದು ತನಿಖೆಗೆ ಸ್ಪೀಕರ್ ಅನುಮತಿ ನೀಡಿಲ್ಲ ಹೀಗಾಗಿ ತನಿಖೆಗೆ ಅನುಮತಿ ವಾಪಸ್ ಪಡೆಯಲಾಗಿದೆ ಎಂದರು.
Key words: CM Siddaramaiah- defends- withdrawal -permission - CBI investigation -against –DK Shivakumar
Next Article