ರಾಜ್ಯ ಬಜೆಟ್ ಮಂಡನೆ ಆರಂಭ..
10:18 AM Feb 16, 2024 IST
|
prashanth
ಬೆಂಗಳೂರು,ಫೆಬ್ರವರಿ,16,2024(www.justkannada.in): ರಾಜ್ಯ ಬಜೆಟ್ ಮಂಡನೆ ಕ್ಷಣಗಣನೆ ಆರಂಭವಾಗಿದ್ದು,ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ .
ಇಂದು ಅವರ ನೇತೃತ್ವದಲ್ಲಿ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಸಿಎಂ ಸಿದ್ದರಾಮಯ್ಯ ಅನುಮೋದನೆಯನ್ನು ಪಡೆದರು. ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ 173 ಪುಟಗಳ ಅಯವ್ಯಯವನ್ನು ಮಂಡನೆ ಮಾಡುತ್ತಿದ್ದಾರೆ.
ಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಇಂದು ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಸಲ್ಲಿಸಿ ಅನುಮೋದನೆ ಪಡೆದರು.
Key words: Countdown – state- budget
Next Article