HomeBreaking NewsLatest NewsPoliticsSportsCrimeCinema

ಜುಲೈ 8ರವರೆಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ

04:25 PM Jun 24, 2024 IST | prashanth

ಬೆಂಗಳೂರು,ಜೂನ್,24,2024 (www.justkannada.in):  ಲೈಂಗಿಕ ದೌರ್ಜನ್ಯ, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧಿತರಾಗಿರುವ  ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಇಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಇಂದು ಪ್ರಜ್ವಲ್  ರೇವಣ್ಣ ಅವರನ್ನು  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Key words: Judicial custody-former MP-Prajwal Revanna- July 8

Tags :
Former MPjudicial custodyJuly 8prajwal revanna
Next Article