ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ.
01:32 PM Dec 08, 2023 IST
|
prashanth
ಚಿತ್ರದುರ್ಗ,ಡಿಸೆಂಬರ್,8,2023(www.justkannada.in): ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು ಬಳಿಕ ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಲತಾ (25) ಎಂಬ ಮಹಿಳೆ ತನ್ನ ಮಕ್ಕಳಾದ ಪ್ರಣೀತಾ(5) ಹಾಗೂ ಮಗ ಜ್ಞಾನೇಶ್ವರ ಇಬ್ಬರನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ನಂತರ ನೇಣುಬಿಗಿದುಕೊಂಡುಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: mother -two children - committed suicide- herself.
Next Article