HomeBreaking NewsLatest NewsPoliticsSportsCrimeCinema

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ.

10:02 AM Nov 25, 2023 IST | prashanth

ಬೆಂಗಳೂರು,ನವೆಂಬರ್,25,2023(www.justkannada.in): HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು  ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಹೆಚ್​ಎಎಲ್ ಏರ್​ಪೋರ್ಟ್​ಗೆ ಆಗಮಿಸಿದ ಪ್ರಧಾನಿ  ನರೇಂದ್ರ ಮೋದಿ ಅವರನ್ನು ಡಿಜಿ&ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್, ಕಮಿಷನರ್ ದಯಾನಂದ್ ಸ್ವಾಗತಿಸಿದರು.

ಹೆಚ್ ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.ಕಾರ್ಯಕ್ರಮ ಮುಗಿದ ಬಳಿಕ ತೆಲಂಗಾಣಕ್ಕೆ ತೆರಳಲಿದ್ದಾರೆ.

Key words: Prime Minister- Narendra Modi- arrives - Bangalore

 

 

Tags :
Prime Minister- Narendra Modi- arrives - Bangalore
Next Article