For the best experience, open
https://m.justkannada.in
on your mobile browser.

ನ.25 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ.

01:54 PM Nov 22, 2023 IST | prashanth
ನ 25 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು,ನವೆಂಬರ್,22,2023(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 25ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಅಂದು ಹೆಚ್​ಎಎಲ್​​ ಏರ್​ಪೋರ್ಟ್​ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Prime Minister -Narendra Modi - Bangalore - November 25.

Tags :

.