ನ.25 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ.
01:54 PM Nov 22, 2023 IST
|
prashanth
ಬೆಂಗಳೂರು,ನವೆಂಬರ್,22,2023(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 25ರಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಅಂದು ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ತೆಲಂಗಾಣಕ್ಕೆ ತೆರಲಿ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Prime Minister -Narendra Modi - Bangalore - November 25.
Next Article