ಪ್ರಧಾನಿ ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿ- ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ.
04:34 PM Dec 20, 2023 IST
|
prashanth
ನವದೆಹಲಿ,ಡಿಸೆಂಬರ್,20,2023(www.justkannada.in): ನಿನ್ನೆ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಹೇಳಿಕೆ ನೀಡಿದ್ದ ಪಶ್ವಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ.
ಹೌದು ಇಂಡಿಯಾ ಮೈತ್ರಿಕೂಟದ 4ನೇ ಸಭೆಯಲ್ಲಿ ಮಾತನಾಡಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪ್ರಿಯಾಕಾ ಗಾಂಧಿ ಸ್ಪರ್ಥಿಸಲಿ ಎಂದಿದ್ದಾರೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ದ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.
Key words: Priyanka Gandhi -compete -against –PM Modi - Mamata Banerjee
Next Article