ಜ.22 ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದ ಕೇಂದ್ರ ಸರ್ಕಾರ.
03:33 PM Jan 18, 2024 IST
|
prashanth
ನವದೆಹಲಿ,ಜನವರಿ,18,2024(www.justkannada.in): ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಂದು ಅರ್ಧ ದಿನ ಸರ್ಕಾರಿ ರಜೆಯನ್ನ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಈ ಕುರಿತು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ. ಜನವರಿ 22 ರಂದು ಕೇಂದ್ರಸರ್ಕಾರದ ಕಚೇರಿಗಳಿಗೆ ಕೇಂದ್ರದ ಶಿಕ್ಷಣ ಸಂಸ್ಥೆಗಳು ಕೇಂದ್ರ ಕಾರ್ಖಾನೆಗಳಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಣೆ ಮಾಡಲಾಗಿದೆ.
Key words: Rama mandir-central government - declared - half-day - holiday - January 22.
Next Article