ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಕೇಸ್: ಇಬ್ಬರು ಪ್ರಮುಖ ಆರೋಪಿಗಳ ಬಂಧನ.
11:13 AM Apr 12, 2024 IST
|
prashanth
ಬೆಂಗಳೂರು, ಏಪ್ರಿಲ್ 12,2024 (www.justkannada.in): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ.
ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂ ಮಾಹಿತಿ ಲಭ್ಯವಾಗಿದೆ.
ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನ ಎನ್ಐಎ ತಂಡವು ಬಂಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Rameswaram café, bomb blast, Arrest
Next Article