ರಾಜ್ಯ ಬಜೆಟ್ : ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ.
11:26 AM Feb 16, 2024 IST
|
prashanth
ಬೆಂಗಳೂರು,ಫೆಬ್ರವರಿ,16,2024(www.justkannada.in): ಗ್ರಾಮೀಣ ಪತ್ರಕರ್ತರಿಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ.
ಹೌದು, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಇಂದು 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದಾರೆ. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.
Key words: State Budget-Free -bus pass- announced -rural journalists.
Next Article