For the best experience, open
https://m.justkannada.in
on your mobile browser.

ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಸಬ್ ಇನ್ಸಪೆಕ್ಟರ್

01:37 PM May 30, 2024 IST | mahesh
ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಸಬ್ ಇನ್ಸಪೆಕ್ಟರ್

ಮೈಸೂರು, ಮೇ.30,2024: (www.justkannada.in news )  ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ  ಸಬ್ ಇನ್ಸಪೆಕ್ಟರ್.

ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ರಾಧ ಲೋಕಾಯುಕ್ತ ಬಲೆಗೆ. 50 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ ಆಗಿ ಬಲೆಗೆ ಸಿಕ್ಕಿಬಿದ್ದ ಎಸ್.ಐ.

ಪ್ರಕರಣ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು ಲಂಚಕ್ಕೆ ಬೇಡಿಕೆ. ಸಬ್‌ ಇನ್ಸ್‌ ಪೆಕ್ಟರ್‌ ರಾಧ,  1 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದ ಆರೋಪ. ಪೊಲೀಸ್ ಠಾಣೆಯಲ್ಲಿ 50 ಸಾವಿರ  ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ.

ಲೋಕಾಯುಕ್ತ ಎಸ್ ಪಿ ಸಜಿತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆ. ಡಿವೈಎಸ್‌ಪಿ ಮಾಲ್ತೇಶ್, ಕೃಷ್ಣಯ್ಯ ಸೇರಿ ಹಲವರು ಕಾರ್ಯಚರಣೆಯಲ್ಲಿ ಭಾಗಿ.

key words:  Sub-inspector, caught, by Lokayukta police, mysore

summary: 

Kuvempunagar Police Station Sub-Inspector Radha Trapped By Lokayukta, SI caught red-handed while accepting bribe.

In one case, a bribe was demanded to give the locker key that was seized. Sub-inspector Radha has been fined Rs 1 lakh. Allegations of demand. Rs 50,000 at the police station. Lokayukta caught by police while accepting bribe.

Tags :

.