ಬಿಗ್’ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್ ?!
10:30 AM Oct 23, 2023 IST
|
thinkbigh
Tags :
ಬೆಂಗಳೂರು, ಅಕ್ಟೋಬರ್ 23, 2023 (www.justkannada.in): ಕನ್ನಡ ರಿಯಾಲಿಟಿ ಶೋ ‘ಬಿಗ್ಬಾಸ್’ ಮನೆಯಲ್ಲಿರುವ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ ಎನ್ನಲಾಗಿದೆ.
ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಯೊಬ್ಬರು ಎಫ್ಐಆರ್ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಸದ್ಯ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ಮೂಲಕ ಬಿಗ್ ಬಾಸ್ ಕಾರ್ಯಕ್ರಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ಮನೆಯಿಂದ ಓರ್ವ ಸ್ಪರ್ಧಿಯನ್ನು ಬಂಧಿಸಿರುವ ಘಟನೆ ನಡೆದಿದೆ.
Next Article