For the best experience, open
https://m.justkannada.in
on your mobile browser.

ಮೈಸೂರು ಕೊಡಗು ಕ್ಷೇತ್ರದಲ್ಲಿ ಯದುವೀರ್, ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಮುನ್ನಡೆ

09:28 AM Jun 04, 2024 IST | prashanth
ಮೈಸೂರು ಕೊಡಗು ಕ್ಷೇತ್ರದಲ್ಲಿ ಯದುವೀರ್  ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಮುನ್ನಡೆ

ಮೈಸೂರು,ಜೂನ್,4,2024 (www.justkannada.in): ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ  ಬಿಜೆಪಿ ಅಭ್ಯರ್ಥಿ ಯದುವೀರ್ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ  ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರ.

ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -51588

ಬಿಜೆಪಿ ಅಭ್ಯರ್ಥಿ ಯದುವೀರ್-58596

ಯದುವೀರ್ 7008 ಮತಗಳ ಮುನ್ನಡೆ

ಲೋಕಸಭಾ ಶಿವಮೊಗ್ಗ ಚುನಾವಣಾ ಮತ ಎಣಿಕೆ:

ಬಿಜೆಪಿ-ಬಿ.ವೈ.ರಾಘವೇಂದ್ರ-33, 780

ಕಾಂಗ್ರೆಸ್-ಗೀತಾ ಶಿವರಾಜಕುಮಾರ್-22497

ಪಕ್ಷೇತರ- ಕೆ.ಎಸ್.ಈಶ್ವರಪ್ಪ-2145

11283 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ.

Key words: Yaduveer, Mysore Kodagu, BY Raghavendra , Shimoga

Tags :

.